ಕನ್ನಡ ಭಾಷೆ,ಸಾಹಿತ್ಯ ಮತ್ತು ಸಂಸ್ಕೃತಿಗಳಿಗೆ ಸಂಬಂಧಿಸಿದಂತೆ ಪ್ರಶಸ್ತಿ ನೀಡಲು ಹಾಗೂ ಕಾರ್ಯಕ್ರಮ ಗಳನ್ನು ನಡೆಸಲು ಮತ್ತು ಸ್ಪರ್ಧೆಗಳನ್ನು ಏರ್ಪಡಿಸಲು ಅನೇಕ ಸಾಹಿತ್ಯಾಭಿಮಾನಿ ದಾನಿಗಳು ಉದಯೋನ್ಮುಖ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘಟನೆ (ರಿ) ಹೆಸರಿನಲ್ಲಿ ದತ್ತಿನಿಧಿಗಳನ್ನು ಸ್ಥಾಪಿಸಲಾಗುತ್ತಿದ್ದು.ಈ ಮೂಲನಿಧಿಯನ್ನು ಶಾಶ್ವತ ಠೇವಣಿಯಾಗಿಟ್ಟು ಅದರಿಂದ ಬರುವ ಬಡ್ಡಿ ಹಣದಲ್ಲಿ ಪ್ರತಿವರ್ಷ ಕಾರ್ಯಕ್ರಮಗಳನ್ನು ದಾನಿಗಳ ಅಪೇಕ್ಷೆಯಂತೆ ನಡೆಸಿಕೊಂಡು ಬರಲಾಗುತ್ತದೆ.
ಕನ್ನಡ ಸಾಹಿತ್ಯವನ್ನು ಇನ್ನು ಹೆಚ್ಚು ಹೆಚ್ಚು ಪ್ರಚಾರ ಹಾಗೂ ಪ್ರೊತ್ಸಾಹವನ್ನು ನೀಡಲು ತಮ್ಮ ಬಳಿ ಸಾಧ್ಯವಾದಷ್ಟು ದಾನಿಗಳು ನಿಧಿ ಸಂಗ್ರಹ ಮಾಡಿ.
ನಮ್ಮ ಖಾತೆ
ಉದಯೋನ್ಮುಖ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘಟನೆ (ರಿ)
2129050000161
United Bank Of India
IFSC - UTBI0SISP03 (5th CHARACTER IS ZERO)
SIRSI